ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ದಲಿತರಿಗೆ ಡಿಸಿಎಂ ಸ್ಥಾನ

0
13
jds

ಕೋಲಾರ: ಕೋಲಾರ ತಾಲೂಕಿನ ನರಸಾಪುರದಲ್ಲಿ ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ಭಾಷಣದ ವೇಳೆ ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ದಲಿತರಿಗೆ ಡಿಸಿಎಂ ಸ್ಥಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Previous articleಹಾಲಿನ ದರ ಏರಿಕೆ ಸದ್ಯಕ್ಕಿಲ್ಲ: ಗ್ರಾಹಕರ ಹಿತ ಕಾಪಾಡಲು ಸಿಎಂ ಸೂಚನೆ
Next articleರಾಜ್ಯದ ಗಡಿ ರಕ್ಷಣೆಗೆ ನಾವು ಸಶಕ್ತರಾಗಿದ್ದೇವೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ