ನಮ್ಮ ಜಿಲ್ಲೆಸುದ್ದಿರಾಜ್ಯ ಡಾ.ಎಂ.ಮೋಹನ ಆಳ್ವರಿಗೆ ಪಿತೃ ವಿಯೋಗ By Samyukta Karnataka - October 31, 2023 0 13 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವರ ತಂದೆ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ (106)ರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನದ ವೇಳೆ ನಿಧನರಾಗಿದ್ದಾರೆ.