ಮುಂದಿನ ವರ್ಷಗಳಲ್ಲಿ ಉಳಿದ ಭರವಸೆಗಳ ಈಡೇರಿಕೆ: ಸಿಎಂ ಭರವಸೆ
ತುಮಕೂರು: ಚುನಾವಣೆ ವೇಳೆ ಜಿ. ಪರಮೇಶ್ವರ್ ಅವತ ಅಧ್ಯಕ್ಷತೆಯ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ, “ಮೂರು ವರ್ಷಗಳ ಸಾಧನಾ ಸಮರ್ಪಣಾ” ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಬಳಿಕ, “ನವ ಕರ್ನಾಟಕ” ಅಭಿವೃದ್ಧಿ ಮಾದರಿಯ ವಸ್ತು ಪ್ರದರ್ಶನ … Continue reading ಮುಂದಿನ ವರ್ಷಗಳಲ್ಲಿ ಉಳಿದ ಭರವಸೆಗಳ ಈಡೇರಿಕೆ: ಸಿಎಂ ಭರವಸೆ
Copy and paste this URL into your WordPress site to embed
Copy and paste this code into your site to embed