ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ
ನಾಲ್ಕು ಬಾರಿ ಶಾಸಕರಾಗಿದ್ದ ವೆಂಕಟರಮಣಪ್ಪ ನಿಧನಕ್ಕೆ ರಾಜ್ಯಾದ್ಯಂತ ಸಂತಾಪ ತುಮಕೂರು: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರು ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಸುಮಾರು 6 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ತುಮಕೂರು ಜಿಲ್ಲೆಯ … Continue reading ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ
Copy and paste this URL into your WordPress site to embed
Copy and paste this code into your site to embed