ತುಮಕೂರು ಹೆಸರು ಬದಲಾವಣೆ ಕುರಿತು ಸಚಿವ ಪರಮೇಶ್ವರ್ ಸ್ಪಷ್ಟನೆ
‘ಬೆಂಗಳೂರು ಉತ್ತರ’ ವಿವಾದಕ್ಕೆ ತೆರೆ ಎಳೆದ ಪರಮೇಶ್ವರ್: ತುಮಕೂರಿನ ಅಸ್ಮಿತೆಗೆ ಧಕ್ಕೆಯಿಲ್ಲ ಬೆಂಗಳೂರು: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ, ಇದೀಗ ತುಮಕೂರು ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಎಂದು ಮರುನಾಮಕರಣ ಮಾಡುವ ಚರ್ಚೆ ರಾಜ್ಯ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ತುಮಕೂರನ್ನು ‘ಬೆಂಗಳೂರು … Continue reading ತುಮಕೂರು ಹೆಸರು ಬದಲಾವಣೆ ಕುರಿತು ಸಚಿವ ಪರಮೇಶ್ವರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed