ದ.ಕ ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ

0
10

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

Previous articleಮೊದಲ ಸಚಿವ ಸಂಪುಟ ಸಭೆ ಆರಂಭ
Next articleಈಜಲು ಹೋದ ಬಾಲಕರಿಬ್ಬರು ನೀರುಪಾಲು