Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ದ.ಕ ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ

ದ.ಕ ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ

0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

Exit mobile version