ನಮ್ಮ ಇಸ್ರೋದ ಕೀರ್ತಿ ಮತ್ತೊಮ್ಮೆ ವಿಶ್ವವ್ಯಾಪಿ ತಲುಪಿದೆ

0
15

ಬೆಂಗಳೂರು: ಬೆಂಗಳೂರಿನ ಇಸ್ರೋ ಕಚೇರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಭೇಟಿ ನೀಡಿದ್ದಾರೆ. ಚಂದ್ರನ ದಕ್ಷಿಣ ಧೃವ ತಲುಪುವ ಚಂದ್ರಯಾನ 3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ ಅಧ್ಯಕ್ಷರಾದ ಶ್ರೀ ಎಸ್. ಸೋಮನಾಥ್ ಹಾಗೂ ಅವರ ತಂಡವನ್ನು ಅಭಿನಂದಿಸಿದ್ದಾರೆ. ಮಹತ್ವಾಕಾಂಕ್ಷೆಯ ಈ ಯೋಜನೆಯ ಮೂಲಕ ಭಾರತದ ವಿಶ್ವಾಸ ಚಂದ್ರನ ಅಂಗಳವನ್ನು ತಲುಪಿದೆ. ನಮ್ಮ ಇಸ್ರೋದ ಕೀರ್ತಿ ಮತ್ತೊಮ್ಮೆ ವಿಶ್ವವ್ಯಾಪಿ ತಲುಪಿದೆ.

Previous articleಚಂದ್ರಯಾನ-3: ಇಸ್ರೋ ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
Next articleಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್