ನಳಿನ್ ಕುಮಾರ್ ಕಟೀಲ್ ಶೀಘ್ರ ಚೇತರಿಕೆಗೆ ಹೌರೈಕೆ : ಸಿಎಂ

0
15
ನಳಿನ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ‌ ಶೀಘ್ರ ಚೇತರಿಕೆಗೆ ಹೌರೈಸಿದರು. ಸಚಿವರಾದ ಡಾ.ಅಶ್ವಥ್ ನಾರಾಯಣ್ , ಎಸ್.ಅಂಗಾರ, ಸಂಸದ ಡಿ.ವಿ.ಸದಾನಂದ ಗೌಡ ಮುಂತಾದವರು ಜತೆಗಿದ್ದರು.

Previous articleನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ
Next articleಬಾವುಟಗುಡ್ಡೆಯಲ್ಲಿ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆ ಲೋಕಾರ್ಪಣೆ