Home ನಮ್ಮ ಜಿಲ್ಲೆ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ

ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ

0

ಬೆಂಗಳೂರು: ರಾಜ್ಯದಲ್ಲಿರುವ ಈಡಿಗ-ಬಿಲ್ವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಸರಕಾರ ಆದೇಶ ಹೊರಡಿಸಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ.

https://twitter.com/CMofKarnataka/status/1627618246072635393

Exit mobile version