ನಾಲ್ಕು ಜನ ಹೋದರೆ ಏನೂ ನಷ್ಟ ಆಗಲ್ಲ

0
12

ಬೆಂಗಳೂರು: ‘ಯಾರೋ ನಾಲ್ಕು ಜನ ಪಕ್ಷ ಬಿಟ್ಟು ಹೋದರೆ ಏನೂ ನಷ್ಟ ಆಗಲ್ಲ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭನವದಲ್ಲಿ ಮಾತನಾಡಿದ ಅವರು ಹೋಗುವವರು ದುಡುಕಿನ ನಿರ್ಧಾರ ತಗೊಂಡು ಹೋಗಿದ್ದಾರೆ. ಅಂಥವರಿಗೆ ನಮ್ಮ ಪಕ್ಷದ ಬಾಗಿಲು ಶಾಶ್ವತವಾಗಿ ಬಂದ್ ಆಗಲಿದೆ. ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳಲು 20 ವರ್ಷವಾಗಬಹುದು. 10 ವರ್ಷವಾದ್ರೂ ರಾಹುಲ್ ಮುಖ ನೋಡುತ್ತಾರೋ ಇಲ್ಲವೋ ಗೊತ್ತಿಲ್ಲ ಎನ್ನುವ ಮೂಲಕ ಲಕ್ಷ್ಮಣ ಸವದಿಗೆ ಟಾಂಗ್​ ನೀಡಿದ್ದಾರೆ.

Previous articleಡಿಎಂಕೆ ಫೈಲ್ಸ್ ಬಿಡುಗಡೆ
Next articleನಿವೃತ್ತಿಯಲ್ಲ ಪುನರಾರಂಭ