ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಲ್ಹೋತ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಹಾಜರಿದ್ದರು.