Home ನಮ್ಮ ಜಿಲ್ಲೆ ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

0

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದೆ.
ನಗರದ ಅಪೋಲೊ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರಿಗೆ ಅಪೋಲೊ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಮಾಜಿ ಉಪ ಪ್ರಧಾನಿಯ ಆರೋಗ್ಯವು ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ.

Exit mobile version