ನಮ್ಮ ಜಿಲ್ಲೆಬೀದರ್ಸುದ್ದಿ ಬೀದರ್ ಗುರುದ್ವಾರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಅಮಿತ್ ಶಾ By Samyukta Karnataka - March 3, 2023 0 18 ಬೀದರ್: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರಿಂದು ಬೀದರ್ ನಲ್ಲಿಂದು ಗುರುನಾನಕ್ ಝರಾ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಬೀದರ್‌ನ ಬಸವ ಕಲ್ಯಾಣದಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಅಮಿತ್ ಶಾ ಪಾಲ್ಗೊಂಡರು.