ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

0
11

ಬೆಂಗಳೂರು: 2023ರ ಬೆಂಗಳೂರು ಏರ್ ಶೋ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದಾರೆ. ನಾಳೆ ಬೆಳಗ್ಗೆ 9:30 ಕ್ಕೆ ಯಲಹಂಕ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏರ್ ಶೋ ಗೆ ಚಾಲನೆ ನೀಡಲಿದ್ದು, 9.30ರಿಂದ 11.30ರವರೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದಾದ ಬಳಿಕ ಮೋದಿ, ಏರೋ ಇಂಡಿಯಾದ ವೈಮಾನಿಕ ಪ್ರದರ್ಶನ ವೀಕ್ಷಿಸಲಿದ್ದಾರೆ.

Previous articleಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು
Next articleಸಾಲಬಾಧೆ ತಾಳಲಾರದೇ ನೇಕಾರ ನೇಣಿಗೆ ಶರಣು