Home ನಮ್ಮ ಜಿಲ್ಲೆ ಬೆಲೆಯಲ್ಲೂ, ಗುಣಮಟ್ಟದಲ್ಲೂ ರಾಜಿಯಾಗುವುದಿಲ್ಲ

ಬೆಲೆಯಲ್ಲೂ, ಗುಣಮಟ್ಟದಲ್ಲೂ ರಾಜಿಯಾಗುವುದಿಲ್ಲ

0

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಇನ್ಮುಂದೆ ಇರೋದಿಲ್ಲ ನಂದಿನಿ ತುಪ್ಪದ ಘಮಲು! ಎಂಬ ಸುದ್ದಿ ಹರಿದಾಡುತ್ತಿದ್ದಂತೆ ನಂದಿನಿ ತುಪ್ಪದ ವಿಷಯ ರಾಜಕೀಯಕ್ಕೆ ತಿರುಗಿದೆ. ಈ ರಾಜಕೀಯಕ್ಕೆ ಕರ್ನಾಟಕ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದ್ದು “ನಮ್ಮ ಹೆಮ್ಮೆಯ “ನಂದಿನಿ“ಗೆ ಮಾರುಕಟ್ಟೆಯಲ್ಲಿ ತನ್ನದೇ ಆದ ಸ್ಥಾನವಿದೆ, ಉತ್ತಮ ಹೆಸರಿದೆ, ಗುಣಮಟ್ಟದಲ್ಲೂ ರಾಜಿಯಾಗುವುದಿಲ್ಲ, ಬೆಲೆಯಲ್ಲೂ ರಾಜಿಯಾಗುವುದಿಲ್ಲ. ಟೆಂಡರ್ ಪಡೆಯಬೇಕು ಎಂಬ ಒಂದೇ ಉದ್ದೇಶಕ್ಕಾಗಿ ಬೆಲೆಯಲ್ಲಿ ರಾಜಿ ಮಾಡಿಕೊಂಡು ನಷ್ಟಕ್ಕೆ ಗುರಿಯಾಗುವ ಅಗತ್ಯವಿಲ್ಲ. ನಂದಿನಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ ಯಾವ ಟೆಂಡರ್ ಕೈತಪ್ಪಿದರೂ ನಷ್ಟವಾಗುವುದಿಲ್ಲ ಎಂದಿದೆ.

Exit mobile version