Home ನಮ್ಮ ಜಿಲ್ಲೆ ಕಲಬುರಗಿ ಬೆಳೆ ಪರಿಹಾರಕ್ಕೆ ರೈತರ ಆಗ್ರಹ

ಬೆಳೆ ಪರಿಹಾರಕ್ಕೆ ರೈತರ ಆಗ್ರಹ

0

ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಮುಗಳನಾಗಾವಿ ಗ್ರಾಮದ ರೈತರು ನೆಟೆರೋಗದಿಂದ ಹಾಳಾದ ತೊಗರಿ ಹಿಡಿದುಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನೆಡಸಿದರು. ಪ್ರತಿ ಎಕರೆಗೆ ಕನಿಷ್ಠ 25 ಸಾವಿರ ರೂ. ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ ಆಗಿದೆ ಎಂದು ಒತ್ತಾಯಿದರು.

ಬೆಳೆ ಪರಿಹಾರಕ್ಕೆ ರೈತರ ಆಗ್ರಹ

Exit mobile version