ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ

0
19

ಬೆಂಗಳೂರು: ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಿಪಬ್ಲಿಕ್ ಆಫ್ ಇಂಡಿಯಾ ಎಂಬ ಪದ ಸಂವಿಧಾನದಲ್ಲಿ ಹೇಳಲಾಗಿದೆ. ಇಂಡಿಯಾ ಎಂಬ ಪದವನ್ನು ನಮ್ಮ ದೇಶ ಒಪ್ಪಿಕೊಂಡಿದೆ. ಹೀಗಾಗಿ ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಅವರು ಹೇಳಿದ್ದಾರೆ.

Previous articleಡಿಸೆಂಬರ್‌ನಲ್ಲಿ ಟೆಕ್ವಾಂಡೋ ಲೀಗ್ ಆರಂಭ
Next articleಲಿಂಗಾಯತರನ್ನು ಬೇರೆಯವರು ತುಳಿಯುತ್ತಿದ್ದಾರೆ, ಬಿಜೆಪಿಯಲ್ಲ