ಮಂಗಳೂರು: ವಿದ್ಯಾರ್ಥಿನಿ ಆತ್ಮಹತ್ಯೆ

0
11
suicide

ಮಂಗಳೂರು (ಕಾರ್ಕಳ): ಎಂ.ಪಿ.ಎಂ ಕಾಲೇಜಿನ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ನಿಟ್ಟೆ ಗ್ರಾಮದ ಕೀರ್ತನಾ (೧೯) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿನಿಯ ಸಾವಿನ ಪ್ರಯುಕ್ತ ಕಾಲೇಜಿಗೆ ರಜೆ ಘೋಷಿಸಲಾಗಿದೆ.

Previous article4-5 ವರ್ಷಗಳಲ್ಲಿ ಕರ್ನಾಟಕ ವಿಶ್ವದ ಅತಿ ದೊಡ್ಡ ಉಕ್ಕು ಉತ್ಪಾದಿಸುವ ರಾಜ್ಯ-ಸಿಎಂ ಬೊಮ್ಮಾಯಿ
Next articleದೈವಗಳ ಆಶೀರ್ವಾದ – ‘ವರಾಹ ರೂಪಂ’ಗೆ ಗೆಲುವು