ನಮ್ಮ ಜಿಲ್ಲೆಗದಗತಾಜಾ ಸುದ್ದಿಸುದ್ದಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಇನ್ನಿಲ್ಲ By Samyukta Karnataka - November 25, 2022 0 15 ಗದಗ: ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನರಾದರು.ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ ಅವರಿಗೆ ಸಭೆಯಲ್ಲೇ ಹೃದಯಾಘಾತವಾಗಿತ್ತು. ಚಿಕಿತ್ಸೆ ಫಲಿಸದೇ ಕೊನೆಯುಸಿರು.