Home ನಮ್ಮ ಜಿಲ್ಲೆ ಮಾಜಿ ಸಿಎಂ ಆರೋಗ್ಯ ವಿಚಾರಿಸಿದ ಸಿಎಂ

ಮಾಜಿ ಸಿಎಂ ಆರೋಗ್ಯ ವಿಚಾರಿಸಿದ ಸಿಎಂ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಬೆಳಿಗ್ಗೆ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ಅವರು ಜತೆಗಿದ್ದರು.

Exit mobile version