ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಸ್ಮಾರಕಕ್ಕೆ ಪ್ರಧಾನಿ ಭೇಟಿ

0
14
ಮೋದಿ ಮೋಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎಚ್​​​ಎಎಲ್ ಏರ್​ಪೋರ್ಟ್​ನಿಂದ ವಾಯುಪಡೆ ಹೆಲಿಕಾಪ್ಟರ್ ಮೂಲಕ ಅವರು ಆಗಮಿಸಿ, ವಿಶ್ವೇಶ್ವರಯ್ಯ ಸಮಾಧಿ ಸ್ಥಳದತ್ತ ಆಗಮಿಸುತ್ತಿರುವ ಪ್ರಧಾನಿ ಮೋದಿ. ಮುದ್ದೇನಹಳ್ಳಿ ಸರ್ಕಲ್ ಬಳಿ ಜಮಾಯಿಸಿರುವ ಸಾರ್ವಜನಿಕರತ್ತ ಕೈಬೀಸಿ ಸಮಾಧಿ ಸ್ಥಳ ತಲುಪಿದ ಪ್ರಧಾನಿ ಮೋದಿ

Previous articleಮೊದಲ ಪಟ್ಟಿಯಲ್ಲಿ ಕಲಘಟಗಿ ಕ್ಷೇತ್ರಕ್ಕೂ ಟಿಕೇಟ್ ಫೈನಲ್ ಇಲ್ಲ
Next articleಮುದ್ದೇನಹಳ್ಳಿ: ಶ್ರೀ ಮಧುಸೂದನ ಸಾಯಿ ಇನ್‌ಸ್ಟಿಟ್ಯೂಟ್ ಆಸ್ಪತ್ರೆ ಉದ್ಘಾಟನೆ