ಯಲ್ಲಮ್ಮ ಯಾತ್ರಾರ್ಥಿಗಳ ದುರ್ಮರಣ: ೫ ಜನ‌ ಸಾವು

0
10

ಬೆಳಗಾವಿ: ಸವದತ್ತಿ ಯಲ್ಲಮ್ಮನ ಯಾತ್ರಾರ್ಥಿಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ರಾಮದುರ್ಗ ತಾಲುಕಿನ ಕಟಕೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ‌ ೫ ಜನ‌ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ. ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಮರಕ್ಕೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ.

Previous articleಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ರೈಲು
Next articleಬೆಳಗಾವಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ: ಬಸವರಾಜ ಬೊಮ್ಮಾಯಿ ಘೋಷಣೆ