ವರುಣಾದಲ್ಲಿ ನನ್ನ ಗೆಲುವು ನಿಶ್ಚಿತ

0
13
ಸೋಮಣ್ಣ

ವರುಣಾದಲ್ಲಿ ನೂರಕ್ಕೆ ನೂರು ನಾನು ಗೆಲ್ಲುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಪ್ರೀತಿ, ವಿಶ್ವಾಸ. ಚಾಮುಂಡೇಶ್ವರಿಯ ಆಶೀರ್ವಾದವಿದೆ. ನಾನು ಮಾಡಿರುವ ಕೆಲಸಗಳ ಬಗ್ಗೆ ಜನರಿಗೆ ಗೊತ್ತಿದೆ, ಹೊರಗಿನವರು, ಒಳಗಿನವರು ಎನ್ನುವುದರಲ್ಲಿ ಅರ್ಥವಿಲ್ಲ ಅಷ್ಟಕ್ಕೂ ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧೆ ಮಾಡಲಿಲ್ವಾ? ಎಂದು ಅವರು ಪ್ರಶ್ನಿಸಿದರು.

Previous articleತವಣಪ್ಪ ಅಷ್ಟಗಿ ಕಾಂಗ್ರೆಸ್‌ ಸೇರ್ಪಡೆ
Next articleಏನು ಅಭಿವೃದ್ಧಿ ಮಾಡಿದ್ದೀರಿ ಎಂದಿದ್ದಕ್ಕೆ ಕಪಾಳಮೋಕ್ಷ