ವಾರಾಂತ್ಯದೊಳಗೆ TET ಫಲಿತಾಂಶ

0
12

ಬೆಂಗಳೂರು: ವಾರಾಂತ್ಯದೊಳಗೆ ಶಿಕ್ಷಕರ ಅರ್ಹತಾ ಪರೀಕ್ಷೆಯ(TET) ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ.

Previous articleಹಣಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಲೋಕಾಯುಕ್ತ ಬಲೆಗೆ
Next articleಕುಷ್ಟಗಿಯಲ್ಲಿ ನಾಪತ್ತೆ-ಮೆಜೆಸ್ಟಿಕ್‌ನಲ್ಲಿ ಪತ್ತೆ