ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಗೆಲುವು

0
8
bjp

ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 35 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ಉಳಿದಂತೆ ಕಾಂಗ್ರೆಸ 10 ಮತ್ತು ಜೆಡಿಎಸ್‌ ಒಂದು ಕ್ಷೇತ್ರದಲ್ಲಿ ಗೆಲುವು ದಾಖಲಿಸಿವೆ.
ಪಕ್ಷೇತರರು 5 ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ, ಎಂಐಎಂ 2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿವೆ.

Previous articleಬ್ಯಾರಿಕೇಡ್ ತಳ್ಳಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ
Next articleಎಲ್ಲಿದ್ದೀರಪ್ಪೋssssss.. : ಸಚಿವರು, ಮಂತ್ರಿಗಳ ವಿರುದ್ಧ ರೈತರ ಬೊಬ್ಬೆ