Home ನಮ್ಮ ಜಿಲ್ಲೆ ವಿಜಯಪುರ ಶಿವಬಸವ ಯೋಗಾಶ್ರಮದ ಶಂಭುಲಿಂಗ ಸ್ವಾಮೀಜಿ ನಿಧನ

ವಿಜಯಪುರ ಶಿವಬಸವ ಯೋಗಾಶ್ರಮದ ಶಂಭುಲಿಂಗ ಸ್ವಾಮೀಜಿ ನಿಧನ

0
Shambuling

ವಿಜಯಪುರ: ಪ್ರಸಿದ್ಧ ವಾಗ್ಮಿಗಳಾಗಿದ್ದ, ಪ್ರವಚನಗಳ ಮೂಲಕವೇ ಅಪಾರ ಭಕ್ತರನ್ನು ಸಂಪಾದಿಸಿದ್ದ ವಿಜಯಪುರ ಶಿವಬಸವ ಯೋಗಾಶ್ರಮದ ಶಂಭುಲಿಂಗ ಶ್ರೀಗಳು ಹೃದಯಾಘಾತದಿಂದ ನಿಧನರಾದರು.
ಸುದ್ದಿ ತಿಳಿಯುತ್ತಿದ್ದಂತೆ ಭಕ್ತರು ಮಠಕ್ಕೆ ಧಾವಿಸಿ ಶ್ರೀಗಳ ಅಂತಿಮ ದರ್ಶನ ಪಡೆದರು. ನಂತರ ಶ್ರೀಗಳ ತೋಟದಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

Exit mobile version