Home ನಮ್ಮ ಜಿಲ್ಲೆ ವಿಶ್ವ ಪರಿಸರ ದಿನ: ರಾಚೇನಹಳ್ಳಿಯಲ್ಲಿ ಡಿಕೆ ಶಿವಕುಮಾರ ಗಿಡ ನೆಡುವ ಮೂಲಕ ಚಾಲನೆ

ವಿಶ್ವ ಪರಿಸರ ದಿನ: ರಾಚೇನಹಳ್ಳಿಯಲ್ಲಿ ಡಿಕೆ ಶಿವಕುಮಾರ ಗಿಡ ನೆಡುವ ಮೂಲಕ ಚಾಲನೆ

0

ವಿಶ್ವ ಪರಿಸರ ದಿನದ ಅಂಗವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೃಷ್ಣ ಭೈರೇಗೌಡ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಹಲವರು ಭಾಗಿಯಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಈ ಕರಿತು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಇಂದು ಒಂದು ಒಳ್ಳೆಯ ಕೆಲಸದ ಮೂಲಕ ದಿನವನ್ನು ಆರಂಭಿಸಿದೆ. ಬ್ಯಾಟರಾಯನಪುರ ಬಳಿಯ ರಾಚೇನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಿಡ ನೆಡುವ ಮೂಲಕ ಚಾಲನೆ ನೀಡಿದೆ ಎಂದಿದ್ದಾರೆ.

Exit mobile version