Home ನಮ್ಮ ಜಿಲ್ಲೆ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳು

ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳು

0

ಬೆಂಗಳೂರು: ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

https://samyuktakarnataka.in/%e0%b2%a8%e0%b2%ae%e0%b3%8d%e0%b2%ae%e0%b3%82%e0%b2%b0-%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e0%b3%86-13/

Exit mobile version