ಅಪರಾಧನಮ್ಮ ಜಿಲ್ಲೆಕೋಲಾರಸುದ್ದಿ ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ By Samyukta Karnataka - February 10, 2023 0 15 ಕೋಲಾರ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಕೋಲಾರ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ. ವೆಂಕಟೇಶ್ ಮೇಲೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ.