ವೇತನ ಪರಿಷ್ಕರಣೆ: ಸಿಹಿ ಸುದ್ದಿ

0
20
CM

ಬೆಂಗಳೂರು: ಕೆ.ಪಿ.ಟಿ. ಸಿ.ಎಲ್ ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ 20 ರಷ್ಟು ವೇತನ ಪರಿಷ್ಕರಣೆಗೆ ಒಪ್ಪಿದ್ದು, ಇಂದು ಆದೇಶ ಹೊರಡಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ ಸಾರಿಗೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಹಾಗೂ
ಸಾರಿಗೆ ಇಲಾಖೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಈ ಎರಡೂ ಆಜ್ಞೆ ಇಂದು ಹೊರಡಿಸಲಾಗುವುದು ಎಂದರು.

Previous articleರಾಜ್ಯ ಹಾಳು ಮಾಡಿದ ಬಿಜೆಪಿ ತೊಲಗಿಸಿ: ಸಿದ್ದರಾಮಯ್ಯ
Next articleಮಂಗಳೂರು: ಫಲಾನುಭವಿಗಳ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ