Home News ಶಿವಮೊಗ್ಗ: ಮೀಸಲಾತಿ ವಿರೋಧಿಸಿ ಪ್ರತಿಭಟನೆ

ಶಿವಮೊಗ್ಗ: ಮೀಸಲಾತಿ ವಿರೋಧಿಸಿ ಪ್ರತಿಭಟನೆ

ಶಿವಮೊಗ್ಗ : ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಮೇಲೆ ತೆಂಗಿ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ತಾಲೂಕು ಕುಂಚೇನಹಳ್ಳಿಯಲ್ಲಿ ಬಂಜಾರ ಸಮುದಾಯದವರಿಂದ ಒಳ ಮೀಸಲು ಜಾರಿ ವಿರೋಧಿಸಿ ರಸ್ತೆ ತಡೆ ನಡೆಸಲಾಯಿತು.

Exit mobile version