Home ನಮ್ಮ ಜಿಲ್ಲೆ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧಾರ

ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧಾರ

0

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್​.ಸಿ.ಮಹದೇವಪ್ಪ ಸಾಮಾಜಿಕ ಜಾಲತಾಣದ ‘ಎಕ್ಸ್’​ನಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಹೀಗಾಗಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ಸರಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

https://samyuktakarnataka.in/%e0%b2%a8%e0%b2%ae%e0%b3%8d%e0%b2%ae%e0%b3%82%e0%b2%b0-%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e0%b3%86-15/

Exit mobile version