ಸಿಎಂ ಬೊಮ್ಮಾಯಿಗೆ ಜನ್ಮದಿನದ ಸಂಭ್ರಮ: ಶುಭಕೋರಿದ ಗಣ್ಯರು

0
14
bsy

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 63 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಇದಕ್ಕೂ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ-ತಾಯಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು.

Previous articleಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಲು ಖರ್ಗೆ ಆಗ್ರಹ
Next article“ಪಾರ್ಟಿ ಬೇಕಾ ಕೊಡೋಣಲ್ಲ….’