Home News ಸಿ.ಟಿ ರವಿಯವರೇ ನಿಮಗೆ ನಾಚಿಕೆ ಆಗಬೇಕು : ಮುತಾಲಿಕ್

ಸಿ.ಟಿ ರವಿಯವರೇ ನಿಮಗೆ ನಾಚಿಕೆ ಆಗಬೇಕು : ಮುತಾಲಿಕ್

ಚಿಕ್ಕಮಗಳೂರು: ರಾಮನ ಜನ್ಮಸ್ಥಾನಕ್ಕಾಗಿ 500 ವರ್ಷ ಹೋರಾಟ ಬೇಕಾಯಿತು. ಅದೇ ಮಾದರಿಯಲ್ಲಿ ದತ್ತಪೀಠದ ಹೋರಾಟವನ್ನು 500 ವರ್ಷ ತೆಗೆದುಕೊಂಡು ಹೋಗುತ್ತಿದ್ದೀರಿ. ನಿಮಗೆ ನಾಚಿಕೆ ಆಗಬೇಕು ಸಿ.ಟಿ ರವಿ ಅವರೇ ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಸಿ ಟಿ ರವಿಯವರೇ ನಿಮಗೆ ನಾಚಿಕೆ ಆಗಬೇಕು  ಮುತಾಲಿಕ್
Exit mobile version