ಸುವರ್ಣ ಸೌಧದಲ್ಲಿ ಕೋಟಿ ಕಂಠ ಗಾಯನ

0
15
BELAGAVI

ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮ.

Previous articleಕಿಮ್ಸ್ ಆವರಣದಲ್ಲಿ ಕೋಟಿ ಕಂಠ ಗಾಯನ
Next articleಕೋಟಿ ಕಂಠದಲ್ಲಿ ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು..!