ನಮ್ಮ ಜಿಲ್ಲೆಸುದ್ದಿ ಸೈಕಲ್‌ನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಆಪ್ ಅಭ್ಯರ್ಥಿ By Samyukta Karnataka - April 13, 2023 0 11 ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅರ್ಜುನ ಹಲಗಿಗೌಡರ ತಹಶೀಲ್ದಾರ್ ಕಚೇರಿಯಲ್ಲಿನ ನಾಮಪತ್ರ ಕೇಂದ್ರಕ್ಕೆ ಸೈಕಲ್‌ನಲ್ಲಿ ಆಗಮಿಸಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿ ಗಮನ ಸೆಳೆದರು.