Home ನಮ್ಮ ಜಿಲ್ಲೆ ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ಮೂರ್ತಿ ಇನ್ನಿಲ್ಲ

ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ಮೂರ್ತಿ ಇನ್ನಿಲ್ಲ

0

ಬೆಂಗಳೂರು: ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ಮೂರ್ತಿ(68) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಕೋಲಾರ ಜಿಲ್ಲೆಯ ಅಷ್ಟಗ್ರಾಮದವರಾದ ಅವರು ದಿ ವೀಕ್ ನಿಯತಕಾಲಿಕೆ ಮತ್ತು ಮಲಯಾಳ ಮನೋರಮಾ ದೈನಿಕದ ದೆಹಲಿ ರೆಸಿಡೆಂಟ್ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಅವರು ಇತ್ತೀಚೆಗೆ ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಕಳೆದ ಕೆಲವು ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

Exit mobile version