ನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಎ. ಸ್ವಾಮಿ ನಿಧನ By Samyukta Karnataka - February 14, 2023 0 14 ಬೆಂಗಳೂರು: ಮದ್ರಾಸ್ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಎ. ಸ್ವಾಮಿ ಇಂದು ಬೆಳಿಗ್ಗೆ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುದ್ರಿಕೊಟಗಿ ಗ್ರಾಮದ ಇವರು ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.