ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ 3 ಲಕ್ಷ ಕೋಟಿ ಬಜೆಟ್ ಮಂಡನೆ By Samyukta Karnataka - February 17, 2023 0 13 2023-24ನೇ ಸಾಲಿನ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾವುದೇ ಹೊಸ ತೆರಿಗೆಗಳನ್ನು ವಿಧಿಸಿಲ್ಲ. ಜತೆಗೆ ಯಾವುದೇ ತೆರಿಗೆ ಹೆಚ್ಚಳಗಳನ್ನು ಪ್ರಸ್ತಾಪ ಮಾಡದೇ ಒಟ್ಟು 3 ಲಕ್ಷದ 9 ಸಾವಿರ 182 ಕೋಟಿ ರೂಪಾಯಿ ಗಾತ್ರದ ಬಜೆಟ್ ಮುಖ್ಯಮಂತ್ರಿಗಳು ಮಂಡಿಸಿದ್ದಾರೆ.