Namma Metro: ನಮ್ಮ ಮೆಟ್ರೋ ಹಳದಿ ಮಾರ್ಗ, ಹೊರಟಿತು 4ನೇ ರೈಲು
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ಬಹು ನಿರೀಕ್ಷಿತ ನಮ್ಮ ಮೆಟ್ರೋ ಮಾರ್ಗ ಆರ್.ವಿ.ರಸ್ತೆ-ಬೊಮ್ಮಸಂದ್ರ. ಈ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ. ಹಳದಿ ಮಾರ್ಗದಲ್ಲಿ ಚಾಲಕ ರಹಿತ ನಮ್ಮ ಮೆಟ್ರೋ ರೈಲು ಸಂಚಾರವನ್ನು ನಡೆಸಲಿದೆ. ಈ ಮಾರ್ಗಕ್ಕಾಗಿ 4ನೇ ರೈಲು ಪಶ್ಚಿಮ ಬಂಗಾಳದ ಟಿಟಾಗಢ ರೈಲ್ ಸಿಸ್ಟಂ ಲಿಮಿಟೆಡ್ (ಟಿಆರ್‌ಎಸ್‌ಎಲ್)ನಿಂದ ಸೋಮವಾರ ಹೊರಟಿದೆ. ಆಗಸ್ಟ್ ಮೊದಲ ವಾರದಲ್ಲಿ ಹಳದಿ ಮಾರ್ಗದಲ್ಲಿ ಸಂಚಾರ ನಡೆಸುವ 4ನೇ ರೈಲು ಬೆಂಗಳೂರು ನಗರಕ್ಕೆ ಆಗಮಿಸಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿತ್ತು. … Continue reading Namma Metro: ನಮ್ಮ ಮೆಟ್ರೋ ಹಳದಿ ಮಾರ್ಗ, ಹೊರಟಿತು 4ನೇ ರೈಲು
Copy and paste this URL into your WordPress site to embed
Copy and paste this code into your site to embed