ಮೋದಿಗೆ ಮೋಡಿ ಮಾಡಿದ ಗದಗಿನ ಹೆಮ್ಮೆಯ ಕನ್ನಡಿಗ

0
17

ಹುಬ್ಬಳ್ಳಿ: ಕಳೆದ 25 ವರ್ಷಗಳಿಂದ ಕರ್ನಾಟಕದ ಹೆಮ್ಮೆಯ ಕಲೆ ಮತ್ತು ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಗದಗಿನ ಹೆಮ್ಮೆಯ ಕನ್ನಡಿಗ ಡಾ. ಕಾವೆಂಶ್ರೀಯವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ತಮ್ಮ ಮನ್ ಕೀ ಬಾತ್‌ನಲ್ಲಿ ಶ್ಲಾಘಿಸಿದ್ದಾರೆ.

Previous articleಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮನ ಗೆದ್ದ ಕರ್ನಾಟಕದ ಸುರೇಶ ದಂಪತಿ
Next articleರೆಡ್ಡಿ ನೂತನ ಪಕ್ಷದ ಬಗ್ಗೆ ಮಾಹಿತಿಯಿಲ್ಲ: ಮಾಜಿ ಸಿಎಂ ಜಗದೀಶ ಶೆಟ್ಟರ್‌