90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ಲೋಕಾರ್ಪಣೆ

0
16
90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್

ಮುಖ್ಯಮಂತ್ರಿ ಅವರು ಇಂದು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ 90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ಅನ್ನು ಲೋಕಾರ್ಪಣೆ ಮಾಡಿದರು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಅಪರ ಮಹಾನಿರ್ದೇಶಕ ಅಮರ್ ಕುಮಾರ್ ಪಾಂಡೆ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

Previous articleಶ್ರೀರಾಮನಿಗೆ ವಿಶ್ವಾಮಿತ್ರರಿಂದ ಆಹ್ವಾನ
Next articleಮೌಲ್ಯಾಧಾರಿತ ಜೀವನದಿಂದ ಬದುಕಿಗೆ ಬೆಲೆ: ಶ್ರೀ ರಂಭಾಪುರಿ ಜಗದ್ಗುರುಗಳು