ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ; ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ! ಸೌತ್ ಸಿಂಗಂನ ಮುಂದಿನ ನಡೆ ಏನು?

ತಮಿಳುನಾಡು ರಾಜಕೀಯದಲ್ಲಿ ಈಗ ಮತ್ತೊಂದು ದಶಕದ ದೊಡ್ಡ ರಾಜಕೀಯ ಭೂಕಂಪ ಸಂಭವಿಸುವ ಮುನ್ಸೂಚನೆ ಸಿಗುತ್ತಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಮತ್ತು ಪ್ರಭಾವಿ ನಾಯಕ ಕೆ. ಅಣ್ಣಾಮಲೈ ಅವರು ಇನ್ನು ಕೆಲವೇ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿಗೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ ಎಂಬ ಬಲವಾದ ಸುದ್ದಿಯೊಂದು ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ದೆಹಲಿಯಲ್ಲಿ ಮಂಗಳವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬೆನ್ನಲ್ಲೇ ಅಣ್ಣಾಮಲೈ ಈ … Continue reading ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ; ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ! ಸೌತ್ ಸಿಂಗಂನ ಮುಂದಿನ ನಡೆ ಏನು?