ಕೃತಕ ಕಾಲು, ಸುಟ್ಟ ಮುಖ; ಮೊಜ್ತಬಾ ಖಮೇನಿಗೆ ನಿಜಕ್ಕೂ ಏನಾಗಿದೆ?

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಆರೋಗ್ಯದ ಕುರಿತಂತೆ ಬಿಗ್‌ ಅಪ್ಡೇಟ್‌ ಸಿಕ್ಕಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ಹೇಳಿವೆ. ಅಮೆರಿಕ ಮತ್ತು ಇಸ್ರೇಲ್ ದೇಶಗಳು ನಡೆಸಿದ ದಾಳಿಯಿಂದಾಗಿ ಸಂಪೂರ್ಣ ತತ್ತರಿಸಿ ಹೋಗಿದ್ದ ಇರಾನ್‌ ಬಹಳಷ್ಟು ನಷ್ಟವನ್ನು ಅನುಭವಿಸಿದೆ. ಅಲ್ಲದೇ ಫೆಬ್ರವರಿ 28ರಂದು ನಡೆದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಅಷ್ಟೇ ಅಲ್ಲದೇ ಈ ದಾಳಿಯಲ್ಲಿ ಖಮೇನಿ ಕುಟುಂಬದ ಸದಸ್ಯರೂ ಮೃತಪಟ್ಟಿದ್ದಾರೆ ಎಂಬ ಸುದ್ದಿ … Continue reading ಕೃತಕ ಕಾಲು, ಸುಟ್ಟ ಮುಖ; ಮೊಜ್ತಬಾ ಖಮೇನಿಗೆ ನಿಜಕ್ಕೂ ಏನಾಗಿದೆ?