ಕೊನೆಗೂ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ರಾಜಕೀಯ ಒತ್ತಡ ತೀವ್ರಗೊಂಡಿರುವ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಕೊನೆಗೂ ತಮ್ಮ ಸಚಿವ ಸ್ಥಾನ ಅಷ್ಟೇ ಅಲ್ಲದೇ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದನದ ಒಳಗೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿತ್ತು. ಇದೀಗ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಡೆಸಿದ ಹೋರಾಟಕ್ಕೆ ರಾಜಕೀಯವಾಗಿ … Continue reading ಕೊನೆಗೂ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ