ಅಂಗಾಂಗ ಸಾಗಣೆ: ಬಾಗಲಕೋಟೆ to ಬೆಳಗಾವಿ ‘ಜೀರೋ ಟ್ರಾಫಿಕ್’!
ಬಾಗಲಕೋಟೆ: ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಯ ಅಂಗಾಂಗ ದಾನ – ಕುಟುಂಬದ ಮಾನವೀಯ ನಿರ್ಧಾರಕ್ಕೆ ಸಾರ್ವಜನಿಕರ ಮೆಚ್ಚುಗೆ ಬಾಗಲಕೋಟೆ: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡಲು ಕುಟುಂಬಸ್ಥರು ಸಮ್ಮತಿ ಸೂಚಿಸುವ ಮೂಲಕ ಮಾನವೀಯತೆ ಮೆರೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಕುಟುಂಬದ ಈ ನಿರ್ಧಾರದಿಂದ ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ಮೂಡಿದ್ದು, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮುದೋಳ ತಾಲ್ಲೂಕಿನ ಜುನ್ನೂರ ಗ್ರಾಮದ 58 ವರ್ಷದ ವ್ಯಕ್ತಿ ಅಪಘಾತದಲ್ಲಿ ತಲೆಗೆ ತೀವ್ರ ಗಾಯಗೊಂಡು … Continue reading ಅಂಗಾಂಗ ಸಾಗಣೆ: ಬಾಗಲಕೋಟೆ to ಬೆಳಗಾವಿ ‘ಜೀರೋ ಟ್ರಾಫಿಕ್’!
Copy and paste this URL into your WordPress site to embed
Copy and paste this code into your site to embed