Home Advertisement
Home ನಮ್ಮ ಜಿಲ್ಲೆ ಬಾಗಲಕೋಟೆ LIVE: ಬಾಗಲಕೋಟೆ ಉಪಚುನಾವಣೆ – ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್

LIVE: ಬಾಗಲಕೋಟೆ ಉಪಚುನಾವಣೆ – ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್

0
3631

ಬಾಗಲಕೋಟೆ: ಬಾಗಲಕೋಟೆ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಗೊಂಡಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್‌ ಮೇಟಿ 21,866 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಮೊದಲ ಸುತ್ತಿನಿಂದಲೂ ಮುನ್ನಡೆಯನ್ನು ಸಾಧಿಸುತ್ತ ಬಂದಿದ್ದ ಉಮೇಶ್‌ ಮೇಟಿ 23ನೇ ಸುತ್ತಿನ ಮುಕ್ತಾಯದ ವೇಳೆಗೆ ಬರೊಬ್ಬರಿ 21,866 ಮತಗಳಿಂದ ಜಯ ಸಾಧಿಸಿದರು.

23ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 21,866 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 97,941
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 76,075

22ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 19,944 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 92,856
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 72,912

21ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 17,205 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 87,624
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 70,419

20ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 16,471 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 83,455
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 66,984

19ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 14,875 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 78,482
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 63,607

18ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 13,025 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 73,715
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 60,697

17ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 10,766 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 68,271
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 57,505

16ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 10,122 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 64,747
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 54,625

15ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 9,555 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 60,977
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 51,422

14ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 9,952 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 57,471
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 47,519

12ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 10,534 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 50,432
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 39,898

11ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 9,969 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 44,620
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 33,236

10ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 11,384 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 47,206
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 37,237

9ನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 11,809 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 41,206
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 29,397

ಎಂಟನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 10,881 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 37,202
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 26,321

ಏಳನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 12,710 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 34,483
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 21,773

ಆರನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 15,457 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 32,363
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 16,906

ಐದನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 13,391 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 27,314
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 13,923

ನಾಲ್ಕನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 10,867 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 4,900
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 2,656

ನಾಲ್ಕನೇ ಸುತ್ತಿನ ಬಳಿಕ ಒಟ್ಟಾರೆ
ಕಾಂಗ್ರೆಸ್‌ 21,835
ಬಿಜೆಪಿ 10,968

ಮೂರನೇ ಸುತ್ತು ‌
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 8,623 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 16,935
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 8312

ಎರಡನೇ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 5,016 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 4,890
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 3,081

ಎರಡನೇ ಸುತ್ತಿನ ಬಳಿಕ ಒಟ್ಟಾರೆ
ಕಾಂಗ್ರೆಸ್‌ 10,996
ಬಿಜೆಪಿ 5,980

ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಮೊದಲ ಸುತ್ತಿನ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. ಸದ್ಯದ ಮಾಹಿತಿಯ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 3,207 ಮತಗಳ ಮುನ್ನಡೆಯಲ್ಲಿದ್ದಾರೆ.

ಮತ ಎಣಿಕೆ ಕೇಂದ್ರಗಳಲ್ಲಿ ಕಠಿಣ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಪ್ರತಿ ಸುತ್ತಿನ ಫಲಿತಾಂಶವನ್ನು ಅಧಿಕಾರಿಗಳು ಪ್ರಕಟಿಸುತ್ತಿದ್ದಾರೆ. ಮೊದಲ ಸುತ್ತಿನ ಬಳಿಕವೂ ಸ್ಪರ್ಧೆ ತೀವ್ರವಾಗಿದ್ದರೆ, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ತನ್ನ ಅಂತರವನ್ನು ಹೆಚ್ಚಿಸಿಕೊಂಡಿದೆ.

ಮೊದಲ‌ ಸುತ್ತು
ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 3207 ಲೀಡ್

ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 6,106
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 2,899

ಎಚ್‌.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎಪ್ರಿಲ್‌ 9ರಂದು ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಚ್‌.ವೈ. ಮೇಟಿ ಅವರ ಪುತ್ರ ಉಮೇಶ್‌ ಮೇಟಿ ಸ್ಪರ್ಧಿಸಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಕಣದಲ್ಲಿದ್ದಾರೆ.