LIVE: ಬಾಗಲಕೋಟೆ ಉಪಚುನಾವಣೆ – ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್

ಬಾಗಲಕೋಟೆ: ಬಾಗಲಕೋಟೆ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಗೊಂಡಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್‌ ಮೇಟಿ 21,866 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಿಂದಲೂ ಮುನ್ನಡೆಯನ್ನು ಸಾಧಿಸುತ್ತ ಬಂದಿದ್ದ ಉಮೇಶ್‌ ಮೇಟಿ 23ನೇ ಸುತ್ತಿನ ಮುಕ್ತಾಯದ ವೇಳೆಗೆ ಬರೊಬ್ಬರಿ 21,866 ಮತಗಳಿಂದ ಜಯ ಸಾಧಿಸಿದರು. 23ನೇ ಸುತ್ತುಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ 21,866 ಮತಗಳ ಮುನ್ನಡೆ ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ – 97,941ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ – 76,075 22ನೇ ಸುತ್ತುಕಾಂಗ್ರೆಸ್ ಅಭ್ಯರ್ಥಿ … Continue reading LIVE: ಬಾಗಲಕೋಟೆ ಉಪಚುನಾವಣೆ – ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್