ಬಾಗಲಕೋಟೆ: ಗುಗ್ಗಲಮರಿ ಚೆಕ್‌ಪೋಸ್ಟ್‌ನಲ್ಲಿ ₹2.30 ಲಕ್ಷ ನಗದು ಜಪ್ತಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಗುಗ್ಗಲಮರಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ವೇಳೆ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹2.30 ಲಕ್ಷ ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯ ಭಾಗವಾಗಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರ ಎಂ.ಎಚ್. ಕೋತ್ತವಾಲ ಅವರ ನೇತೃತ್ವದ ಫ್ಲೈಯಿಂಗ್ ಸ್ಕ್ವಾಡ್ ತಂಡ (FST) ನಿಯಮಿತ ತಪಾಸಣೆ ನಡೆಸುತ್ತಿದ್ದ ವೇಳೆ, ಅನುಮಾನಾಸ್ಪದವಾಗಿ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಹಣ ಪತ್ತೆಯಾಗಿದೆ. ಪರಿಶೀಲನೆ ನಡೆಸಿದಾಗ, ಹಣಕ್ಕೆ … Continue reading ಬಾಗಲಕೋಟೆ: ಗುಗ್ಗಲಮರಿ ಚೆಕ್‌ಪೋಸ್ಟ್‌ನಲ್ಲಿ ₹2.30 ಲಕ್ಷ ನಗದು ಜಪ್ತಿ